ಹಿರೇನಾಗವಲ್ಲಿ ಸ್ಫೋಟ ಪ್ರಕರಣ: ಸಚಿವ ನಿರಾಣಿ ದಿಗ್ಭ್ರಾಂತಿ
ನವದೆಹಲಿ: ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲ್ಲೂಕಿನ ಹಿರೆನಾಗವಲ್ಲಿಯಲ್ಲಿ ಜೆಲಿಟಿನ್ ಕಡ್ಡಿ ಸೋಟಿಸಿ ಆರು ಜನ ಮೃತಪಟ್ಟಘಟನೆಗೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್. ನಿರಾಣಿ ಆಘಾತ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಮೃತರ ಕುಟುಂಬ ಸದಸ್ಯರಿಗೆ ಮತ್ತು ಗಾಯಾಳುಗಳಿಗೆ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ. ಶಿವಮೊಗ್ಗ ಸ್ಫೋಟದ ನಂತರ ಮತ್ತೊಂದು ದುರಂತ ನಡೆದಿರುವುದು … Continued