ಬೆಂಗಳೂರು ಉತ್ತರ ವಿವಿ ಕುಲಪತಿಯಾಗಿ ನಿರಂಜನ ವಾನಳ್ಳಿ ನೇಮಕ
ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಪ್ರೊ.ನಿರಂಜನ ವಾನಳ್ಳಿ ನೇಮಕವಾಗಿದ್ದಾರೆ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ನಿರಂಜನ ವಾನಳ್ಳಿ ಉತ್ತರ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಿ ರಾಜಭವನದಿಂದ ಅಧಿಸೂಚನೆ ಹೊರಡಿಸಲಾಗಿದೆ. ಅಧಿಕಾರ ವಹಿಸಿಕೊಂಡ ದಿನದಿಂದ 4 ವರ್ಷಗಳ ಅವಧಿಗೆ ಅವರು ಕುಲಪತಿಯಾಗಿ ಇರಲಿದ್ದಾರೆ.ಇವರು ಮೂಲತಃ ಉತ್ತರ ಕನ್ನಡ ಜಿಲ್ಲೆ ವಾನಳ್ಳಿಯ … Continued