ರಾಹುಲ್ ಗಾಂಧಿ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದನಿಂದ ಸಬ್‌ಸ್ಟಾಂಟಿವ್ ಮೋಷನ್ ಮಂಡನೆ
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ‘ಸಬ್‌ಸ್ಟಾಂಟಿವ್ ಮೋಷನ್’ (ಗಂಭೀರ ಸ್ವರೂಪದ ಪ್ರಸ್ತಾವನೆ) ಮಂಡಿಸಲು ನೋಟಿಸ್ ನೀಡಿರುವುದಾಗಿ ಬಿಜೆಪಿ ಸಂಸದ ನಿಶಿಕಾಂತ ದುಬೆ ಗುರುವಾರ ತಿಳಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅಮಾನತುಗೊಳಿಸಬೇಕು ಎಂಬುದು ಈ ಪ್ರಸ್ತಾವನೆಯ ಮುಖ್ಯ ಉದ್ದೇಶವಾಗಿದೆ. ಈ ಕುರಿತು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದುಬೆ, “ಜಾರ್ಜ್ … Continued