ಪ್ಯಾರಿಸ್ 2024 ಪ್ಯಾರಾಲಿಂಪಿಕ್ಸ್ : ಬ್ಯಾಡ್ಮಿಂಟನ್ ನಲ್ಲಿ ಚಿನ್ನ ಗೆದ್ದ ಭಾರತದ ನಿತೇಶಕುಮಾರ
ನವದೆಹಲಿ : ನಿತೇಶಕುಮಾರ ಅವರು ಪ್ಯಾರಾಲಿಂಪಿಕ್ಸ್ 2024 ರ ಪುರುಷರ ಸಿಂಗಲ್ಸ್ ಎಸ್ಎಲ್ 3 (SL3) ವರ್ಗದ ಪ್ಯಾರಾ ಬ್ಯಾಡ್ಮಿಂಟನ್ ಫೈನಲ್ನಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕ ಗೆದ್ದಿದ್ದಾರೆ. ಸೋಮವಾರ (ಸೆಪ್ಟೆಂಬರ್ 2) ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ನಡೆದ ಪುರುಷರ ಸಿಂಗಲ್ಸ್ ಎಸ್ಎಲ್ 3 ವರ್ಗದ ಚಿನ್ನದ ಪದಕದ ಪಂದ್ಯದಲ್ಲಿ ನಿತೇಶಕುಮಾರ ಅವರು ಗ್ರೇಟ್ ಬ್ರಿಟನ್ನ ಡೇನಿಯಲ್ … Continued