ನಿತೀಶಕುಮಾರ ಎನ್‌ಡಿಎಗೆ ಬೆಂಬಲ ನೀಡ್ತಾರಾ? ಜೆಡಿಯು ಹೇಳಿದ್ದೇನು..?
ನವದೆಹಲಿ: ಲೋಕಸಭೆ ಚುನಾವಣೆ 2024ರ ಮತ ಎಣಿಕೆಯಲ್ಲಿ ಎನ್‌ಡಿಎ 300 ಸ್ಥಾನಗಳನ್ನು ಗೆಲ್ಲುವ ಸಮೀಪದಲ್ಲಿದೆ. ಇಂಡಿಯಾ ಮೈತ್ರಿಕೂಟವು 230ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ಬಿಹಾರದ ಮುಖ್ಯಮಂತ್ರಿ ನಿತೀಶಕುಮಾರ ಅವರೊಂದಿಗೆ ಇಂಡಿಯಾ ಮೈತ್ರಿಕೂಟದ ನಾಯಕ ಶರದ್ ಪವಾರ ಅವರು ಸಂಪರ್ಕದಲ್ಲಿದ್ದಾರೆ ಎಂಬ ವರದಿಗಳ ಹೊರಬಿದ್ದಿವೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ನಿತೀಶಕುಮಾರ ಅವರ ಜೆಡಿಯು … Continued