ರೆಪೋ, ರಿವರ್ಸ್ ರೆಪೋ ದರದಲ್ಲಿ ಬದಲಾವಣೆ ಮಾಡದ ಆರ್‌ಬಿಐ
ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಶುಕ್ರವಾರ ತನ್ನ ಹಣಕಾಸು ನೀತಿ ಪರಿಶೀಲನೆ ಮಾಡಿದ್ದು, ರೆಪೋ ದರ, ರಿವರ್ಸ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ರೆಪೋ ದರವನ್ನು ಈ ಹಿಂದಿನ ಶೇಕಡಾ 4ರಷ್ಟು ಮತ್ತು ರಿವರ್ಸ್ ರೆಪೋ … Continued