ಕರ್ನಾಟಕ – ಕೇರಳ ಸಾರಿಗೆಯಲ್ಲಿ ಪೈಪೋಟಿ ಏನಿಲ್ಲ, ತೀರ್ಪಿನಲ್ಲಿ ಏನಿದೆ ಎಂಬುದು ಅಧಿಕೃತವಾಗಿ ಬಂದಿಲ್ಲ:ಸವದಿ
ಬೆಂಗಳೂರು: ಕೇರಳವು ಕೆಎಸ್ಆರ್ಟಿಸಿ ಎಂಬ ಶಬ್ದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕವು ಈ ಶಬ್ದ ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್ಮಾರ್ಕ್ ರಜಿಸ್ಟ್ರಿಯು ತೀರ್ಪು ನೀಡಿದೆ ಎಂದು ಮಾಹಿತಿ ಬಂದಿದೆ. ಆದರೆ ಈ ತೀರ್ಪಿನಲ್ಲಿ ಏನಿದೆ ಎಂಬ ಅಂಶವು ನಮಗೆ ಅಧಿಕೃತವಾಗಿ ಇನ್ನೂ ಬಂದಿಲ್ಲ, ಅದು ಲಭ್ಯವಾದ ನಂತರ ಕರ್ನಾಟಕ ರಾಜ್ಯದ ಮುಂದಿನ … Continued