ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು
ನವದೆಹಲಿ: ಲೋಕಸಭೆಯ ಸಭಾಧ್ಯಕ್ಷ (ಸ್ಪೀಕರ್) ಓಂ ಬಿರ್ಲಾ ಅವರ ಪದಚ್ಯುತಿಗೆ ಕೋರಿ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ ಸದನದಲ್ಲಿ ಸೋಲನುಭವಿಸಿದೆ. ಪ್ರತಿಪಕ್ಷಗಳ ಭಾರಿ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಧ್ವನಿ ಮತದ ಮೂಲಕ ಈ ನಿರ್ಣಯವನ್ನು ತಿರಸ್ಕರಿಸಲಾಯಿತು. ಮತದಾನದ ನಂತರ ಸದನದ ಕಲಾಪವನ್ನು ಗುರುವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಯಿತು. ಗುರುವಾರ (ಮಾರ್ಚ್ 12) … Continued