ಕರ್ನಾಟಕದಲ್ಲಿ ಮೊದಲ ಡೋಸ್ ಪಡೆಯುವವರಿಗೆ ಕೋವ್ಯಾಕ್ಸಿನ್ ಲಸಿಕೆ ಸದ್ಯಕ್ಕಿಲ್ಲ..!
ಬೆಂಗಳೂರು; ಕರ್ನಾಟಕದಲ್ಲಿ ಕೋವ್ಯಾಕ್ಸಿನ್ ಕೊರತೆ ಉಂಟಾಗಿದ್ದು, ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದೆ ಎಂದು ಸರ್ಕಾರ ಹೇಳಿದೆ. 45 ವರ್ಷ ಮೇಲ್ಪಟ್ಟವರು ಲಸಿಕೆ ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಲಸಿಕೆ ಸಿಗಲಿದೆ. ಕೇಂದ್ರದಿಂದ ಲಸಿಕೆ ಬರಲು ತಡವಾಗಲಿದ್ದು, ಖಾಸಗಿ ಲಸಿಕಾ ಕೇಂದ್ರಗಳು ಕೂಡ 45 ವರ್ಷ ಮೇಲ್ಪಟ್ಟವರಗೆ ಲಸಿಕೆಯನ್ನು ನೀಡಿ ಎಂದು ಹೇಳಿದೆ. … Continued