ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ತಳ್ಳಿಹಾಕಿದ ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಸುವ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಅವಧಿಗೂ ಮೊದಲೇ ಚುನಾವಣೆ ನಡೆಯಲಿದೆ ಎಂಬ ವರದಿಗಳನ್ನು ತಳ್ಳಿ ಹಾಕಿದ್ದಾರೆ. ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಧಿಪೂರ್ವ ವಿಧಾನಸಭೆ ಚುನಾವಣೆ ನಡೆಸುವ ಬಗ್ಗೆ ಪಕ್ಷದಲ್ಲಿ ಯಾವುದೇ ಹಂತದಲ್ಲೂ ಚರ್ಚೆಗಳಾಗಿಲ್ಲ. … Continued