ಒಂದು ವಾರದಲ್ಲಿ 180 ಜಿಲ್ಲೆಗಳಲ್ಲಿ ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿಲ್ಲ: ಸರ್ಕಾರ
ನವ ದೆಹಲಿ: ಕಳೆದ ಏಳು ದಿನಗಳಲ್ಲಿ ದೇಶದ 180 ಜಿಲ್ಲೆಗಳಲ್ಲಿ ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಶನಿವಾರ ತಿಳಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯ ಅಧ್ಯಕ್ಷತೆ ವಹಿಸಿದ್ದ ವರ್ಧನ್, “ಕಳೆದ ಏಳು ದಿನಗಳಲ್ಲಿ 180 ಜಿಲ್ಲೆಗಳು, 14 ದಿನಗಳಲ್ಲಿ 18 ಜಿಲ್ಲೆಗಳು, 21 ದಿನಗಳಲ್ಲಿ 54 … Continued