ಗ್ರಾಮೀಣದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ದಾಖಲು ಕಡ್ಡಾಯ, ಮದುವೆ ಕಾರ್ಯಕ್ರಮಕ್ಕೆ ಕಟ್ಟುನಿಟ್ಟು

ಬೆಂಗಳೂರು:ರಾಜ್ಯದ ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸಲು ಸರ್ಕಾರ ಮುಂದಾಗಿದ್ದು, ಗ್ರಾಮೀಣ ಭಾಗದಲ್ಲಿ ಸೋಂಕಿಗೆ ಒಳಗಾಗುವವರನ್ನು ಮನೆಯಲ್ಲೇ ಐಸೋಲೇಷನ್‌ಗೆ ಬಿಡದೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲು ಮಾಡುವ ನಿರ್ಧಾರವನ್ನು ಕೊರೊನಾ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಕೈಗೊಳ್ಳಲಾಗಿದೆ, ರಾಜ್ಯದ ಗ್ರಾಮಾಂತರ ಭಾಗಗಳಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ಸೋಂಕಿನ ನಿಗ್ರಹಕ್ಕೆ ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆ ಶನಿವಾರ ಟಾಸ್ಕ್‌ಫೋರ್ಸ್‌ನ … Continued