ಕರ್ನಾಟಕದಲ್ಲಿ ಲಾಕ್‌ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ: ಡಾ.ಸುಧಾಕರ
ಬೆಂಗಳೂರು: ದೇಶದೆಲ್ಲೆಡೆ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಉಂಟಾಗಿದ್ದು, ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ಎಂಬುದು ಸುಳ್ಳು ಸುದ್ಧಿ ಈ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಲಾಗುತ್ತದೆ. ಜನತೆ ಆತಂಕಕ್ಕೀಡಾಗುವ ಅವಶ್ಯಕತೆಯಿಲ್ಲ .ಲಾಕ್‌ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು … Continued