ಮುಷ್ಕರಕ್ಕೆ ಬಗ್ಗುವುದಿಲ್ಲ, ಪರ್ಯಾಯ ವ್ಯವಸ್ಥೆ ಮಾಡ್ತೇವೆ, ಕೆಲಸಕ್ಕೆ ಗೈರಾದವ್ರಿಗೆ ಸಂಬಳ ಕೊಡಲ್ಲ: ಸಿಎಂ ಖಡಕ್ ಎಚ್ಚರಿಕೆ
ಬೆಂಗಳೂರು: ಸಾರಿಗೆ ನೌಕರರು ಯುಗಾದಿ ಸಮಯದಲ್ಲೂ ಮುಷ್ಕರ ಹಿಂತೆಗೆದುಕೊಂಡಿಲ್ಲ, ಇದೇ ಸಮಯದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅವರು ಮಂಗಳವಾರ ನಗರದಲ್ಲಿ ಮಾತನಾಡಿದ ಅವರು, ಮುಷ್ಕರ ಮುಂದುವರಿಸಿರುವ ಸಾರಿಗೆ ನೌಕರರ ಜೊತೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ. ಮುಷ್ಕರ ನಡೆಸಿದವರಿಗೆ ಮಾರ್ಚ್ ತಿಂಗಳ ಸಂಬಳವನ್ನೂ ಕೊಡುವುದಿಲ್ಲ. ಜೊತೆಗೆ ಕೆಲಸಕ್ಕೆ ಗೈರಾದವರ … Continued