ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ದಾವಣಗೆರೆ: ಸರ್ಕಾರದ ಮುಂದೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಸ್ತಾವನೆ ಇಲ್ಲ. ಶಾಲಾ ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದಯೇ ಹೊರತು ಅವುಗಳಿಗೆ ರಜೆ ಕೊಡುವ ಅಥವಾ ಬಂದ್‌ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ಕುರಿತು ಜನತೆ ಭಯಪಡಬೇಕಿಲ್ಲ, … Continued