ಸಿಎಂ ಬಿಎಸ್‌ವೈ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಜೋಶಿ

ಹುಬ್ಬಳ್ಳಿ: ಬಿಜೆಪಿಯ ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭಾನುವಾರ ಬೆಂಗಳೂರಲ್ಲಿ ಹೈಕಮಾಂಡ್‌ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ … Continued