ಲಸಿಕೆ ಪಡೆಯದಿದ್ದರೆ ಸಂಬಳವಿಲ್ಲ: ಉತ್ತರ ಪ್ರದೇಶ ಫಿರೋಜಾಬಾದ್ ಜಿಲ್ಲೆ ಸರ್ಕಾರಿ ನೌಕರರಿಗೆ ಹೊಸ ರೂಲ್ಸ್ ಜಾರಿ..!
ಫಿರೋಜಾಬಾದ್: ರಾಜ್ಯದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಅನ್ನು ಉತ್ತೇಜಿಸುವ ಪ್ರಯತ್ನದಲ್ಲಿ, ಉತ್ತರ ಪ್ರದೇಶದ ಫಿರೋಜಾಬಾದ್ ಸರ್ಕಾರಿ ನೌಕರರು ಲಸಿಕೆ ಹಾಕಿಸಿಕೊಳ್ಳುವ ವರೆಗೂ ಅವರಿಗೆ ಸಂಬಳ ನೀಡದಿರಲು ನಿರ್ಧರಿಸಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ವಿಜಯ್ ಸಿಂಗ್ ವ್ಯಾಕ್ಸಿನೇಷನ್ ತೆಗೆದುಕೊಳ್ಳದಿದ್ದರೆ ಸಂಬಳವಿಲ್ಲ” ಎಂಬ ಮೌಖಿಕ ಆದೇಶ ಹೊರಡಿಸಿದ್ದಾರೆ ಎಂದು ಮುಖ್ಯ ಅಭಿವೃದ್ಧಿ ಅಧಿಕಾರಿ ಚರ್ಚಿತ್ ಗೌರ್ ಬುಧವಾರ ಹೇಳಿದ್ದಾರೆ. ವ್ಯಾಕ್ಸಿನೇಷನ್ … Continued