ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಕೈತಪ್ಪಿದ ನೊಬೆಲ್ ಶಾಂತಿ ಪ್ರಶಸ್ತಿ ; ಅಮೆರಿಕ ಶ್ವೇತ ಭವನ ಹೇಳಿದ್ದೇನು ಗೊತ್ತೆ…?
ವಾಷಿಂಗ್ಟನ್: ವೆನೆಜುವೆಲಾದ ಪ್ರಜಾಪ್ರಭುತ್ವ ಪರ ಹೋರಾಟಗಾರ್ತಿ ಮರಿಯಾ ಕೊರಿನಾ ಮಚಾಡೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ (Nobel Award) ಘೋಷಿಸಿದ ನಂತರ ಅಮೆರಿಕ ಅಧ್ಯಕ್ಷ ಟ್ರಂಪ್ ಅವರಿಗೆ ಪ್ರಶಸ್ತಿ ಸಿಗದಕ್ಕೆ ಶ್ವೇತ ಭವನ ಖಾರವಾಗಿ ಪ್ರತಿಕ್ರಿಯಿಸಿದೆ. ನೊಬೆಲ್ ಸಮಿತಿಯು ಶಾಂತಿಯ ಮೇಲೆ ರಾಜಕೀಯವನ್ನು ಇರಿಸುತ್ತದೆ ಎಂದು ಸಾಬೀತುಪಡಿಸಿದೆ” ಎಂದು ಶ್ವೇತಭವನದ ವಕ್ತಾರ ಸ್ಟೀವನ್ … Continued