ಅಮೆರಿಕದ ಇಬ್ಬರು ಅರ್ಥಶಾಸ್ತ್ರಜ್ಞರಿಗೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

ಸ್ಟಾಕ್‌ಹೋಮ್: ಸ್ಥೂಲ ಅರ್ಥಶಾಸ್ತ್ರದ ಸ್ಥಿರೀಕರಣಕ್ಕೆ ಸಂಬಂಧಿಸಿದ ಸೂಕ್ಷ್ಮ ಅರ್ಥಶಾಸ್ತ್ರದ ಮೂಲತತ್ವಗಳ ಕುರಿತ ಸಂಶೋಧನೆಗಾಗಿ ಅಮೆರಿಕದಲ್ಲಿ ಜನಿಸಿದ ಅರ್ಥಶಾಸ್ತ್ರಜ್ಞರಾದ ರಾಬರ್ಟ್ ಇ. ಹಾಲ್ ಮತ್ತು ಮೈಕೆಲ್ ವುಡ್‌ಫೋರ್ಡ್ ಅವರು ಸೋಮವಾರ ಅರ್ಥಶಾಸ್ತ್ರದ ನೊಬೆಲ್ ಸ್ಮಾರಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಬರ್ಟ್ ಇ. ಹಾಲ್ ಅವರು ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಜೊತೆಗೆ ಗುರುತಿಸಿಕೊಂಡಿದ್ದರೆ, ಮೈಕೆಲ್ ವುಡ್‌ಫೋರ್ಡ್ ಅವರು ನ್ಯೂಯಾರ್ಕ್‌ನ ಕೊಲಂಬಿಯಾ … Continued

ರೇಖಾತೀತ ಪರಿಣಾಮಗಳು-ಅಸಮ್ಮಿತ ಸಾವಯವ ಸಂಶ್ಲೇಷಣೆಗೆ ಹೆನ್ರಿ ಕಗನ್, ಕೆನ್ಸೊ ಸೋಯಿಗೆ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

ಸ್ಟಾಕ್‌ಹೋಮ್: ರೇಖಾತೀತ ಪರಿಣಾಮಗಳು (non-linear effects) ಮತ್ತು ಅಸಮ್ಮಿತ ಸಾವಯವ ಸಂಶ್ಲೇಷಣೆಯಲ್ಲಿ (asymmetric organic synthesis) ಸ್ವಯಂ-ವೇಗವರ್ಧನೆಯ (autocatalysis) ಕುರಿತು ಮಹತ್ವದ ಸಂಶೋಧನೆ ನಡೆಸಿದ ಹೆನ್ರಿ ಬಿ. ಕಗನ್ ಮತ್ತು ಕೆನ್ಸೊ ಸೋಯಿ ಅವರಿಗೆ ಈ ವರ್ಷದ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಬುಧವಾರ ಸ್ಟಾಕ್‌ಹೋಮ್‌ನಲ್ಲಿ ರಸಾಯನಶಾಸ್ತ್ರದ ಈ … Continued

ಕ್ವಾಂಟಮ್ ಮೆಕ್ಯಾನಿಕ್ಸ್‌ ಸಂಶೋಧನೆ; 3 ವಿಜ್ಞಾನಿಗಳಿಗೆ ಭೌತಶಾಸ್ತ್ರದ ನೊಬೆಲ್ ಪುರಸ್ಕಾರ ಘೋಷಣೆ

ಸ್ಟಾಕ್‌ಹೋಮ್: ವಿಜ್ಞಾನಿಗಳಾದ ಜಾನ್ ಕ್ಲಾರ್ಕ್, ಮೈಕೆಲ್ ಡೆವೊರೆಟ್ ಮತ್ತು ಜಾನ್ ಮಾರ್ಟಿನಿಸ್ ಅವರು “ವಿದ್ಯುತ್ ಸರ್ಕ್ಯೂಟ್‌ನಲ್ಲಿ ಮ್ಯಾಕ್ರೋಸ್ಕೋಪಿಕ್ ಕ್ವಾಂಟಮ್ ಮೆಕ್ಯಾನಿಕಲ್ ಟನಲಿಂಗ್ ಮತ್ತು ಎನರ್ಜಿ ಕ್ವಾಂಟೀಕರಣದ ಆವಿಷ್ಕಾರಕ್ಕಾಗಿ” (the discovery of macroscopic quantum mechanical tunnelling and energy quantisation in an electric circuit) 2025 ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ … Continued

ಮೂವರಿಗೆ ಈ ವರ್ಷದ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

ಸ್ಟಾಕ್ಹೋಮ್ (ಸ್ವೀಡನ್‌): 2024ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಡಾರೊನ್ ಅಸೆಮೊಗ್ಲು, ಸೈಮನ್ ಜಾನ್ಸನ್ ಮತ್ತು ಜೇಮ್ಸ್ ಎ. ರಾಬಿನ್ಸನ್ ಅವರಿಗೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಡೇರಾನ್ ಅಸೆಮೊಗ್ಲು ಮತ್ತು ಸೈಮನ್ ಜಾನ್ಸನ್ ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದರೆ, ಜೇಮ್ಸ್ ರಾಬಿನ್ಸನ್ ಚಿಕಾಗೋ ವಿಶ್ವವಿದ್ಯಾಲಯದಲ್ಲಿದ್ದಾರೆ. “ಸಂಸ್ಥೆಗಳು ಹೇಗೆ ರೂಪುಗೊಳ್ಳುತ್ತವೆ ಮತ್ತು ಸಮೃದ್ಧಿಯ ಮೇಲೆ … Continued

ಜಪಾನಿನ ‘ನಿಹಾನ್ ಹಿಡಾಂಕ್ಯೊ’ ಸಂಸ್ಥೆಗೆ ಈ ವರ್ಷದ ನೊಬೆಲ್ ಶಾಂತಿ ಪುರಸ್ಕಾರ ಘೋಷಣೆ

ಓಸ್ಲೋ : ಜಪಾನ್‌ನ ‘ನಿಹಾನ್ ಹಿಡಾಂಕ್ಯೊ’ ಸಂಸ್ಥೆಗೆ 2024ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಪರಮಾಣು ಶಸ್ತ್ರಾಸ್ತ್ರ ಮುಕ್ತ ಜಗತ್ತನ್ನು ನಿರ್ಮಿಸಲು ದಣಿವರಿಯದ ಪ್ರಯತ್ನಗಳಿಗಾಗಿ ಈ ಬಹುಮಾನವನ್ನು ನೀಡಲಾಗಿದೆ ಎಂದು ನೊಬೆಲ್ ಸಮಿತಿಯ ಅಧ್ಯಕ್ಷ ಜಾರ್ಗೆನ್ ವಾಟ್ನೆ ಫ್ರೈಡ್ನೆಸ್ ತಿಳಿಸಿದ್ದಾರೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನಕ್ಕಾಗಿ ಮತ್ತು ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ … Continued