ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿ ತೀರ್ಮಾನ ಮಾಡಿಲ್ಲ

ಬೆಂಗಳೂರು: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಪರೀಕ್ಷೆಗಳನ್ನು ರದ್ದುಪಡಿಸಲಾಗುತ್ತಿದೆ ಎಂಬ ವರದಿಗಳು ಊಹಾ-ಪೋಹದ್ದು ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೋವಿಡ್ ಸೋಂಕಿನ ತೀವ್ರ ಪ್ರಸರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ … Continued