ಅಪಾರ್ಟ್​ಮೆಂಟ್​​ನ 43ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ

ನೋಯ್ಡಾ/ದೆಹಲಿ: ದೆಹಲಿಯ ಸಮೀಪದ ನೋಯ್ಡಾದ ಸೆಕ್ಟರ್-94ರಲ್ಲಿರುವ ಸೂಪರ್‌ನೋವಾ (Supernova) ವಸತಿ ಸಮುಚ್ಚಯದಲ್ಲಿ ಶನಿವಾರ ಆತಂಕಕಾರಿ ಘಟನೆ ಸಂಭವಿಸಿದ್ದು, 43ನೇ ಮಹಡಿಯಿಂದ ಜಿಗಿದು ಯುವಕ ಸ್ಥದಲ್ಲೇ ಸಾವಿಗೀಡಾಗಿದ್ದಾನೆ. ಎನ್‌ಸಿಆರ್ (NCR) ಪ್ರದೇಶದ ಅತಿ ಎತ್ತರದ 68 ಮಹಡಿಗಳ ವಸತಿ ಕಟ್ಟಡವಾಗಿರುವ ಸೂಪರ್‌ನೋವಾ ಸಮುಚ್ಚಯದ ಸ್ಪಿರಾ ಟವರ್ (Spira Tower)‌ನ 43ನೇ ಮಹಡಿಯಿಂದ ಯುವಕ ಜಿಗಿದಿರುವ ದೃಶ್ಯ ವಿಡಿಯೊದಲ್ಲಿ … Continued

ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ರಾಕೇಶ ಮೆಹ್ತಾ ಆತ್ಮಹತ್ಯೆ

ನೊಯ್ಡಾ: ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ ಮೆಹ್ತಾ ಅವರು ನೊಯ್ಡಾದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಅವರ ಮೃತದೇಹವು ಸೆಕ್ಟರ್-82ರಲ್ಲಿರುವ ವಸತಿ ಸಮುಚ್ಚಯದ ಫ್ಲಾಟ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಮಾಹಿತಿ ದೊರಕುತ್ತಿದ್ದಂತೆ … Continued

ಹೆರಿಗೆ ಆಪರೇಷನ್ ವೇಳೆ ಮಹಿಳೆ ಹೊಟ್ಟೆಯೊಳಗೆ ಅರ್ಧ ಮೀಟರ್ ಸರ್ಜಿಕಲ್ ಬಟ್ಟೆ ಮರೆತು ಹೊಲಿಗೆ ; 15 ತಿಂಗಳ ನಂತರ ಪತ್ತೆ…!

ನವದೆಹಲಿ : ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಬರೋಬ್ಬರಿ ಒಂದೂವರೆ ವರ್ಷಗಳ ಕಾಲ ನರಕಯಾತನೆ ಅನುಭವಿಸಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಹೆರಿಗೆ ಸಮಯದಲ್ಲಿ ನಡೆಸಿದ ಶಸ್ತ್ರಚಿಕಿತ್ಸೆಯ ವೇಳೆ ಮಹಿಳೆಯ ಹೊಟ್ಟೆಯೊಳಗೆ ಅರ್ಧ ಮೀಟರ್ ಉದ್ದದ ಸರ್ಜಿಕಲ್ ಬಟ್ಟೆಯನ್ನು (Surgical Cloth) ಮರೆತು ಹೊಲಿಗೆ ಹಾಕಿದ ಆರೋಪ ಕೇಳಿಬಂದಿದೆ. ಗ್ರೇಟರ್ ನೋಯ್ಡಾ ಆಸ್ಪತ್ರೆಯ … Continued

ವಿದ್ಯುತ್ ಇಲ್ಲ ಎಂದು ಹೇಳಲು ಹೋದ ವಸತಿ ಸಮುಚ್ಚಯದ ನಿವಾಸಿಗಳಿಗೆ ದೊಣ್ಣೆಯಿಂದ ಹೊಡೆದ ಕಾವಲುಗಾರರು, ಸಿಬ್ಬಂದಿ ; ವೀಡಿಯೊ ವೈರಲ್‌

ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾದ ಬಹುಮಹಡಿ ವಸತಿ ಸಮುಚ್ಚಯದಲ್ಲಿ ವಾಸಿಸುವ ನಿವಾಸಿಗಳು ವಿದ್ಯುತ್ ಕಡಿತದ ಬಗ್ಗೆ ದೂರು ನೀಡಿದ ನಂತರ ಅವರನ್ನು ಒದ್ದು, ದೊಣ್ಣೆಯಿಂದ ಹೊಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಗುರುವಾರ ರಾತ್ರಿ ಇಕೋವಿಲೇಜ್-1 ಸೊಸೈಟಿಯಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ವಾಚ್‌ಮೆನ್‌ಗಳು ಮತ್ತು ಇತರ … Continued

ಬೆಚ್ಚಿಬೀಳಿಸುವ ವೀಡಿಯೊ | ಇನ್‌ಸ್ಟಾಗ್ರಾಂನಲ್ಲಿ ಜಗಳ…ರಸ್ತೆಯಲ್ಲಿ ಹೊಡೆದಾಟ ; ನಂತರ ಕೋಪದಲ್ಲಿ ಯುವಕನಿಗೆ ವಾಹನ ಗುದ್ದಿಸಿ ಪರಾರಿ

ನವದೆಹಲಿ :  ಕೋಪದಿಂದ ಮಹೀಂದ್ರಾ ಥಾರ್ ಎಸ್‌ಯುವಿ ಚಲಾಯಿಸಿಕೊಂಡು ಬಂದು ಉದ್ದೇಶಪೂರ್ವಕವಾಗಿ ಯುವಕನೊಬ್ಬನಿಗೆ ಡಿಕ್ಕಿ ಹೊಡೆದ ನಂತರ ಆತ ರಸ್ತೆಬದಿಯ ಚರಂಡಿಗೆ ಹಾರಿಬಿದ್ದ ಘಟನೆ ನಡೆದಿದೆ. ನೋಯ್ಡಾದ ಸೆಕ್ಟರ್ 53 ರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಈ ಕೃತ್ಯದ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಹಿಂಸಾಚಾರದ … Continued

ವೀಡಿಯೊ..| ವೃದ್ಧ ದಂಪತಿಯನ್ನು ಬಹಳ ಹೊತ್ತು ಕಾಯಿಸಿದ ನೋಯ್ಡಾ ಪ್ರಾಧಿಕಾರದ ಸಿಬ್ಬಂದಿ ; ಅವರಿಗೆ 20 ನಿಮಿಷ ನಿಲ್ಲುವ ಶಿಕ್ಷೆ ನೀಡಿದ ಸಿಇಒ…!

ನವದೆಹಲಿ : ಕೆಲಸಕ್ಕಾಗಿ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿದ್ದ ವೃದ್ಧ ದಂಪತಿಯನ್ನು ಬಹಳ ಹೊತ್ತಿನವರೆಗೆ ಕಾಯುವಂತೆ ಮಾಡಿದ್ದಕ್ಕಾಗಿ ನೋಯ್ಡಾ ಪ್ರಾಧಿಕಾರದ ಅಧಿಕಾರಿಗಳಿಗೆ ಸುಮಾರು 20 ನಿಮಿಷಗಳ ಕಾಲ ನಿಂತುಕೊಂಡೇ ಕೆಲಸ ಮಾಡುವ ಶಿಕ್ಷೆ ವಿಧಿಸಲಾಗಿತ್ತು ಎಂದು ವರದಿಯಾಗಿದೆ. ಕಚೇರಿಗೆ ಬಂದ ವೃದ್ಧ ದಂಪತಿಯನ್ನು ನಿರ್ಲಕ್ಷಿಸಿ 50 ನಿಮಿಷಗಳ ಕಾಲ ಅನಗತ್ಯವಾಗಿ ಕಾಯುವಂತೆ ಮಾಡಿದ್ದನ್ನು ಗಮನಿಸಿದ ನೋಯ್ಡಾ … Continued

ವೀಡಿಯೊ…| ಅಪಾಯಕಾರಿ ಹೈ-ವೋಲ್ಟೇಜ್ ಎಲೆಕ್ಟ್ರಿಕ್ ಟವರ್ ಏರಿದ ವ್ಯಕ್ತಿ ; ಅದರ ಮೇಲೆಯೇ ನೃತ್ಯ…!

ಆಘಾತಕಾರಿ ಮತ್ತು ವಿಲಕ್ಷಣ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ನೋಯ್ಡಾದಲ್ಲಿ ವ್ಯಕ್ತಿಯೊಬ್ಬ ಹೈವೋಲ್ಟೇಜ್ ಎಲೆಕ್ಟ್ರಿಕ್ ಟವರ್ ಅನ್ನು ಏರಿ ಹಲವರ ಆತಂಕಕ್ಕೆ ಕಾಣವಾದ ಘಟನೆ ಭಾನುವಾರ ನಡೆದಿದೆ. ದೆಹಲಿ ಸಮೀಪದ ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 113 ರಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಹೈಟೆನ್ಷನ್ ಟವರ್‌ ಅನ್ನು ಹತ್ತಿ ಅದರ ಮೇಲೆ ಡ್ಯಾನ್ಸ್‌ … Continued

ವೀಡಿಯೊ : ಕಟ್ಟಡದ 14ನೇ ಮಹಡಿಯಿಂದ ಜಿಗಿಯಲು ಯತ್ನಿಸಿದ ವ್ಯಕ್ತಿ ; ಜನರ ಕೂಗು ಕೇಳಿ ತಕ್ಷಣವೇ ಓಡಿಬಂದು ರಕ್ಷಿಸಿದ ನಿವಾಸಿಗಳು..

ಆಘಾತಕಾರಿ ಘಟನೆಯೊಂದರಲ್ಲಿ, ಸೋಮವಾರ ನೋಯ್ಡಾದಲ್ಲಿ ವ್ಯಕ್ತಿಯೊಬ್ಬ ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಈ ಘಟನೆಯು ಸೆಕ್ಟರ್ 74 ರಲ್ಲಿರುವ ಸೂಪರ್‌ಟೆಕ್ ಕೇಪ್ ಟೌನ್ ಸೊಸೈಟಿಯಲ್ಲಿ ಸಂಭವಿಸಿದೆ. ವಿವರಗಳ ಪ್ರಕಾರ, 21 ವರ್ಷದ ಯುವಕ 14 ನೇ ಮಹಡಿಯಿಂದ ಜಿಗಿಯಲು ಮುಂದಾದಾಗ ನೋಡುಗರು ಗಮನಿಸಿ ಈ ಬಗ್ಗೆ ಎಚ್ಚರಿಸಿದ್ದಾರೆ. ಇದನ್ನು ಅನುಸರಿಸಿ, ತಕ್ಷಣ ಸ್ಥಳಕ್ಕೆ … Continued

ವೀಡಿಯೊ..| ಕಾರು ಡಿಕ್ಕಿ ಹೊಡೆದ ರಭಸಕ್ಕೆ ಎಲಿವೇಟೆಡ್ ರಸ್ತೆಯಿಂದ ಪಿಲ್ಲರ್‌ ಗೆ ಹಾರಿಬಿದ್ದ ಮಹಿಳೆ…!

ನವದೆಹಲಿ: ನೋಯ್ಡಾದ ಎಲಿವೇಟೆಡ್ ರಸ್ತೆಯಲ್ಲಿ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ಎಗರಿ ಬಿದ್ದು ಫ್ಲೈಓವರ್‌ನ ಪಿಲ್ಲರ್‌ಗಳ ನಡುವೆ ಸಿಲುಕಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಅವರು ಗಂಭೀರ ಗಾಯಗಳಿಂದ ಪಾರಾಗಿದ್ದಾರೆ. ಅವರು ಫ್ಲೈಓವರ್‌ ಕೆಳಗೆ ಬಿದ್ದಿದ್ದರೆ ಅವರ ಪ್ರಾಣಕ್ಕೆ ಅಪಾಯವಾಗುವ ಎಲ್ಲ ಸಾಧ್ಯತೆಗಳಿದ್ದವು. ಮಹಿಳೆಯನ್ನು ಪಿಲ್ಲರ್‌ಗಳ ನಡುವಿನಿಂದ ರಕ್ಷಣೆ ಮಾಡುವ … Continued

50 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ : ಮಕ್ಕಳನ್ನು ಮನೆಗೆ ಕಳುಹಿಸಿದ ಶಾಲೆಗಳು, ಪರೀಕ್ಷೆಗಳು ಸ್ಥಗಿತ

ನವದೆಹಲಿ: ದೆಹಲಿ ಮತ್ತು ನೋಯ್ಡಾದ 50 ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಿ ಮನೆಗೆ ಕಳುಹಿಸಲಾಗಿದೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಹಲವು ಶಾಲೆಗಳಿಗೆ ಮೇಲ್ ಕಳುಹಿಸಲಾಗಿದೆ. ಚಾಣಕ್ಯಪುರಿಯಲ್ಲಿರುವ … Continued