ರಮೇಶಬಾಬು, ಜಕ್ಕಪ್ಪನವರ ಸೇರಿ ವಿಧಾನ ಪರಿಷತ್ತಿಗೆ ನಾಲ್ವರ ನೇಮಕ ; ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಸುಮಾರು ಆರೇಳು ತಿಂಗಳಿಂದ ಖಾಲಿಯಿದ್ದ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು ಸೇರಿದಂತೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು, ಕರ್ನಾಟಕ … Continued