ರೈತನಿಗೆ ಪರಿಹಾರ ನೀಡಲು ವಿಳಂಬ: ಜಿಲ್ಲಾಧಿಕಾರಿ ಕಾರನ್ನೇ ಜಪ್ತಿ ಮಾಡಲು ಕೋರ್ಟ್ ಆದೇಶ
ಕಲಬುರಗಿ: ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ ಕಲ್ಲಪ್ಪ ಮೇತ್ರೆ ಅವರಿಗೆ ಪರಿಹಾರ ನೀಡುವಲ್ಲಿ ವಿಳಂಬವಾದ ಕಾರಣಕ್ಕೆ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರ ಸರ್ಕಾರಿ ಕಾರು ಜಪ್ತಿ ಮಾಡುವಂತೆ ಕಲಬುರಗಿಯ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ 2008ರಲ್ಲಿ ರೈತ ಕಲ್ಲಪ್ಪ ಮೇತ್ರೆಯ 33 ಗುಂಟೆ ಜಮೀನು … Continued