ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮತ್ತೊಬ್ಬ ನಟಿ ನೋರಾ ಫತೇಹಿ

ನವದೆಹಲಿ: ಬಾಲಿವುಡ್ ನಟಿ ನೋರಾ ಫತೇಹಿ ಅವರು ನಟಿ ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನಟಿ ಜಾಕ್ವೆಲಿನ್ ಫರ್ನಾಂಡೀಸ್ ದುರುದ್ದೇಶಪೂರಿತ ಕಾರಣಗಳಿಗಾಗಿ ತಮ್ಮ ವಿರುದ್ಧ ಮಾನನಷ್ಟವಾಗುವ ಆರೋಪ ಮಾಡಿದ್ದಾರೆ ಎಂದು ಫತೇಹಿ ಆರೋಪಿಸಿದ್ದಾರೆ. ಫೆರ್ನಾಂಡೀಸ್ ತನ್ನ ಸ್ವಂತ ಹಿತಾಸಕ್ತಿಗಳಿಗಾಗಿ ನನ್ನ ವೃತ್ತಿಜೀವನವನ್ನು ನಾಶಮಾಡುವ ಸಲುವಾಗಿ ನನಗೆ ಮಾನಹಾನಿ ಮಾಡಲು ಪ್ರಯತ್ನಿಸಿದ್ದಾರೆ, ಏಕೆಂದರೆ ನಾವಿಬ್ಬರೂ … Continued