ಕಾರು ಅಪಘಾತ ; ಖ್ಯಾತ ಬಾಲಿವುಡ್ ನಟಿ ನೋರಾ ಫತೇಹಿಗೆ ಗಾಯ
ಮುಂಬೈ: ಖ್ಯಾತ ಬಾಲಿವುಡ್ ನಟಿ ನೋರಾ ಫತೇಹಿ ಅವರು ಪ್ರಯಾಣಿಸುತ್ತಿದ್ದ ಕಾರು ಮುಂಬೈನಲ್ಲಿ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಸನ್‌ಬರ್ನ್ ಫೆಸ್ಟಿವಲ್‌ಗೆ ತೆರಳುತ್ತಿದ್ದಾಗ, ಮದ್ಯದ ಅಮಲಿನಲ್ಲಿದ್ದ ಚಾಲಕನೊಬ್ಬ ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮದ್ಯಪಾನ ಮಾಡಿದ್ದ ಚಾಲಕನೊಬ್ಬ ಚಲಾಯಿಸುತ್ತಿದ್ದ ವಾಹನವು ನೋರಾ … Continued