ಜೂನ್ 1ರಿಂದ ಸೆಪ್ಟೆಂಬರ್ 1ರ ವರೆಗಿನ ಅವಧಿಯಲ್ಲಿ ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ, ಆದ್ರೂ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ….
ಬೆಂಗಳೂರು : ಈ ಸಲದ ನೈಋತ್ಯ ಮಾನ್ಸೂನ್‌ನಲ್ಲಿ ಕಳೆದ ಜೂನ್ 1 ರಿಂದ ಸೆಪ್ಟೆಂಬರ್ 1ರ ವರೆಗೆ ಕರ್ನಾಟಕದಲ್ಲಿ 786 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ವಾಡಿಕೆಯಂತೆ ಈ ಅವಧಿಯಲ್ಲಿ 675.6 ಮಿಮೀ ಮಳೆಯಾಗಬೇಕಿತ್ತು. ಆದಾಗ್ಯೂ, ಕೊಡಗು, ಶಿವಮೊಗ್ಗ, ಬೆಂಗಳೂರು ದಕ್ಷಿಣ (ಹಿಂದೆ ರಾಮನಗರ) ಮತ್ತು ಹಾಸನ ಸೇರಿದಂತೆ ಏಳು ಜಿಲ್ಲೆಗಳು ಮಳೆಯ ಕೊರತೆಯಾಗಿದೆ … Continued