ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಶುಭಾಶಯಗಳು

ಲ್ಯಾಂಡಿಂಗ್ ಮಾಡುವಾಗ ಬೆಂಕಿ ಹೊತ್ತಿಕೊಂಡ ವಿಮಾನ: ಆತಂಕದಿಂದ ಓಡಿದ ಪ್ರಯಾಣಿಕರು | ವೀಕ್ಷಿಸಿ

ಅಮೆರಿಕ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ತಲುಪಿದಾಗ ಅದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. 100 ಕ್ಕೂ ಹೆಚ್ಚು ಜನರುಬೆಂಕಿ ಹೊತ್ತಿಕೊಂಡ ವಿಮಾನದಿಂದ ಪಲಾಯನ ಮಾಡಬೇಕಾಯಿತು. ಪ್ರಯಾಣಿಕ ಜೆಟ್‌ನ ಲ್ಯಾಂಡಿಂಗ್ ಗೇರ್‌ನಲ್ಲಿ ತೊಂದರೆ ಕಾಣಿಸಕೊಂಡ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಮಿಯಾಮಿ-ಡೇಡ್ ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ ಮಂಗಳವಾರ ತಡರಾತ್ರಿ ರೆಡ್ ಏರ್ … Continued