ಇರಾನ್-ಅಮೆರಿಕ ಯುದ್ಧ ; ನಿಜವಾಗಲಿದೆಯೇ 2026ರ ಬಾಬಾ ವಂಗಾ, ನಾಸ್ಟ್ರಾಡಾಮಸ್ ಭವಿಷ್ಯವಾಣಿ..?
ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯ (Middle East) ಸಂಘರ್ಷದ ಜ್ವಾಲೆಯಲ್ಲಿ ಬೇಯುತ್ತಿದೆ. ಇದಕ್ಕೆ ಪ್ರತಿಕಾರವಾಗಿ ಇರಾನ್, ಯುಎಇ (UAE), ಬಹ್ರೇನ್, ಸೌದಿ ಅರೇಬಿಯಾ ಮತ್ತು ಕತಾರ್‌ಗಳ ಮೇಲೆ ದಾಳಿ ನಡೆಸಿದೆ. ಈ ಇತ್ತೀಚಿನ ಸಂಘರ್ಷವು ಮೂರನೇ ಮಹಾಯುದ್ಧದ ಆರಂಭವಾಗಬಹುದೇ ಎಂಬ ಆತಂಕಕ್ಕೆ ಕಾರಣವಾಗಿದೆ. ಬಲ್ಗೇರಿಯಾದ ಅತೀಂದ್ರಿಯ ಶಕ್ತಿ … Continued