ಮುಖ ಸಂಪೂರ್ಣವಾಗಿ ಕಂಡ ರಾಮಲಲ್ಲಾ ವಿಗ್ರಹದ ಫೋಟೋ ನಿಜವಾದುದಲ್ಲ : ರಾಮ ಮಂದಿರದ ಮುಖ್ಯ ಅರ್ಚಕರ ಸ್ಪಷ್ಟನೆ
ನವದೆಹಲಿ: ಶುಕ್ರವಾರ ವೈರಲ್ ಆಗಿರುವ ರಾಮಮಂದಿರ ಗರ್ಭಗುಡಿಯಲ್ಲಿನ ರಾಮಲಲ್ಲಾ ವಿಗ್ರಹದ ಫೋಟೋ ನಿಜವಾದುದಲ್ಲ. ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾ ವಿಗ್ರಹದ ಚಿತ್ರಗಳು ಹೇಗೆ ಸೋರಿಕೆಯಾದವು ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಒತ್ತಾಯಿಸಿದ್ದಾರೆ. ಗುರುವಾರ ಬಹಿರಂಗಗೊಂಡಿದ್ದ ಚಿತ್ರದಲ್ಲಿ ವಿಗ್ರಹದ ಕಣ್ಣುಗಳಿಗೆ ಹಳದಿ … Continued