ಮಹದಾಯಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ: ಗೋವಾ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ಗೋವಾ ಪೀಠ ಆದೇಶ
ಪಣಜಿ : ಮಹದಾಯಿ ವನ್ಯಜೀವಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ ಮೂರು ತಿಂಗಳೊಳಗೆ ಅಧಿಸೂಚನೆ ಹೊರಡಿಸುವಂತೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಸೋಮವಾರ ಗೋವಾ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಅಧಿಸೂಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪಿನಲ್ಲಿ ಹೈಕೋರ್ಟ್, “ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿ … Continued