ಶಿರಸಿ : ಜುಲೈ 13ಕ್ಕೆ ಕರ್ಮಫಲ ಕಾದಂಬರಿ ಲೋಕಾರ್ಪಣೆ

ಶಿರಸಿ : ತೋಟಗಾರಿಕೆ ಉಪ ನಿರ್ದೇಶಕರಾದ ಸತೀಶ ಹೆಗಡೆ ಅವರ ಕರ್ಮಫಲ ಕಾದಂಬರಿ ಲೋಕಾರ್ಪಣೆ ಕಾರ್ಯಕ್ರಮ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸಾಮ್ರಾಟ ಹೊಟೇಲ್‌ ಎದುರಿನ ರಂಗಧಾಮದಲ್ಲಿ ಜುಲೈ 13 ರಂದು ಅಪರಾಹ್ನ 4 ಗಂಟೆಗೆ ನಡೆಯಲಿದೆ. ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಾ.ಬಿ.ಪಿ.ಸತೀಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಚಲನಚಿತ್ರ ನಟ ಸುಚೇಂದ್ರ ಪ್ರಸಾದ ತ್ರಿವೇದಿ … Continued