ಕನ್ನಡದ ಖ್ಯಾತ ಕಾದಂಬರಿಕಾರ, ʼಸರಸ್ವತಿ ಸಮ್ಮಾನ್ʼ ಪುರಸ್ಕೃತ ಸಾಹಿತಿ ಎಸ್ ಎಲ್ ಭೈರಪ್ಪ ಇನ್ನಿಲ್ಲ
ಬೆಂಗಳೂರು: ಕನ್ನಡದ ಖ್ಯಾತ ಕಾದಂಬರಿಕಾರ, ಚಿಂತಕ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ಇಂದು, ಬುಧವಾರ ಮಧ್ಯಾಹ್ನ 2:30ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಹಾಸನ ಜಿಲ್ಲೆಯ … Continued