ಈಗ ನಿಮ್ಮ ಕೋವಿಡ್ ಲಸಿಕೆ ಪ್ರಮಾಣಪತ್ರ ವಾಟ್ಸಾಪ್‌ನಲ್ಲಿ ಸೆಕೆಂಡುಗಳಲ್ಲಿ ಪಡೆಯಬಹುದು…!
ನವದೆಹಲಿ: ಕೋವಿಡ್ ಲಸಿಕೆ ಫಲಾನುಭವಿಗಳು ಈಗ ತಮ್ಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ವಾಟ್ಸಾಪ್‌ನಲ್ಲಿ ಪಡೆಯಬಹುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡ್ವಿಯಾ ಭಾನುವಾರ ಹೇಳಿದ್ದಾರೆ. ಫಲಾನುಭವಿಗಳು ತಮ್ಮ ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಮೂರು ಸುಲಭ ಹಂತಗಳನ್ನು” ಅನುಸರಿಸಬೇಕು ಎಂದು ಆರೋಗ್ಯ ಸಚಿವರ ಕಚೇರಿ ಟ್ವಿಟರ್‌ನಲ್ಲಿ ತಿಳಿಸಿದೆ. ತಮ್ಮ ಕೋವಿಡ್ 19 ಲಸಿಕೆ ಪ್ರಮಾಣಪತ್ರವನ್ನು … Continued