ಈಗ ಬೈಂದೂರು ಕಾಲೇಜಿನಲ್ಲೂ ಹಿಜಾಬ್ ವಿವಾದ: ಕೇಸರಿ ಶಾಲು ಧರಿಸಿದ ಬಂದ ವಿದ್ಯಾರ್ಥಿಗಳು
ಬೈಂದೂರು: ಉಡುಪಿ , ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ವಿವಾದ ಪ್ರಕರಣದ ಬೆನ್ನಲ್ಲೇ ಇದೀಗ ಬೈಂದೂರು ಕಾಲೇಜಿನಲ್ಲಿ ಇಂಥದ್ದೇ ವಿವಾದ ಉಂಟಾಗಿದೆ. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರಾಗಿದ್ದಾರೆ, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರೂ ತರಗತಿಗೆ ಪ್ರವೇಶ ಪಡೆದಿದ್ದಾರೆ. ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ … Continued