ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಶುಭಾಶಯಗಳು

ಪಠ್ಯಪುಸ್ತಕದಿಂದ ಈಗ ದೇವನೂರು ಮಹಾದೇವ ಬರಹ ಕೈಬಿಡಲು ಆಗುವುದಿಲ್ಲ: ಶಿಕ್ಷಣ ಸಚಿವ ನಾಗೇಶ

posted in: ರಾಜ್ಯ | 0

ಮೈಸೂರು: ಕರ್ನಾಟಕದ ವಿದ್ಯಾರ್ಥಿಗಳಿಗೆ ವಿತರಿಸುವ ಪಠ್ಯಪುಸ್ತಕಗಳ ಮುದ್ರಣ ಈಗಾಗಲೇ ಪೂರ್ಣಗೊಂಡಿದೆ. ಹೀಗಾಗಿ ಈ ಹಂತದಲ್ಲಿ ದೇವನೂರು ಮಹಾದೇವ ಅವರ ಬರಹವನ್ನು ಕೈಬಿಡಲು ಸಾಧ್ಯವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತನ್ನ ಪಾಠ ತೆಗೆಯುವಂತೆ ಸಾಹಿತಿ ದೇವನೂರು ಹೇಳಿಕೆ ನೀಡಿದ್ದಾರೆ. ಅವರು ಮೊದಲೇ ಹೀಗೆ ಹೇಳಿದ್ದರೆ ಈ … Continued