ದೇಗುಲದ ಆವರಣದ ಒಳಗೆ ಗೋವಿನ ರುಂಡ ಎಸೆದ ಪ್ರಕರಣ : ನಾಲ್ವರು ಆರೋಪಿಗಳ ಬಂಧನ
ರತ್ಲಾಮ್: ಮಧ್ಯಪ್ರದೇಶದ ಜಯೋರಾ ಪಟ್ಟಣದ ದೇವಸ್ಥಾನದ ಆವರಣದಲ್ಲಿ ಕತ್ತರಿಸಿದ ಹಸುವಿನ ತಲೆಯನ್ನು ಎಸೆದ ಆರೋಪದ ಮೇಲೆ ನಾಲ್ವರು ಆರೋಪಿಗಳ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಜಾರಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಶುಕ್ರವಾರ ಮುಂಜಾನೆ ದೇವಸ್ಥಾನದ ಆವರಣದಲ್ಲಿ ಗೋವಿನ ರುಂಡದ ಭಾಗಗಳನ್ನು ಎಸೆದಿದ್ದಾರೆ ಎಂದು ಅಧಿಕಾರಿಗಳು … Continued