ಎನ್ಎಸ್ಇ ಹಗರಣ: ಚಿತ್ರಾ ರಾಮಕೃಷ್ಣಗೆ 14 ದಿನಗಳ ನ್ಯಾಯಾಂಗ ಬಂಧನ
ನವದೆಹಲಿ: ರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ ಗಂಭೀರ ಲೋಪ ಎಸಗಿದ್ದಾರೆ ಹಾಗೂ “ಹಿಮಾಲಯನ್ ಯೋಗಿ” ಎಂದು ಕರೆದುಕೊಳ್ಳುವ ವ್ಯಕ್ತಿಯೊಂದಿಗೆ ಷೇರು ಮಾರುಕಟ್ಟೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ಆರೋಪದ ಮೇರೆ ಸಿಬಿಐನಿಂದ ಬಂಧಿಸಲ್ಪಟ್ಟಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (NSE) ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಅವವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. … Continued