ಎನ್‌ಎಸ್‌ಇ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಏಳು ದಿನಗಳು ಸಿಬಿಐ ಕಸ್ಟಡಿಗೆ

ಮುಂಬೈ: ಎನ್‌ಎಸ್‌ಇ ಕೋ-ಲೊಕೇಷನ್‌ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಎನ್‌ಎಸ್‌ಇ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಅವರನ್ನು ವಿಶೇಷ ನ್ಯಾಯಾಲಯ ಸೋಮವಾರ 7 ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ. ತನಿಖೆಯ ವೇಳೆ ರಾಮಕೃಷ್ಣ ಅವರು ಸಹಕರಿಸದೆ ತಪ್ಪಿಸಿಕೊಳ್ಳುತ್ತಿದ್ದರು ಎಂದು ಹೇಳಿ ಸಿಬಿಐ 14 ದಿನಗಳ ಕಸ್ಟಡಿಗೆ ಕೋರಿತ್ತು. ಪ್ರಕರಣದ ಸಂಬಂಧ ಚಿತ್ರಾ ರಾಮಕೃಷ್ಣ ಅವರನ್ನು ಭಾನುವಾರ … Continued