ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಂದನ ನಿಲೇಕಣಿ ಈಗ ಮೋದಿ ಸರ್ಕಾರದ ಆಯ್ಕೆ ; ಎನ್‌ಟಿಎ ಸುಧಾರಣಾ ಟಾಸ್ಕ್‌ಫೋರ್ಸ್ ನೇತೃತ್ವದ ಹೊಣೆ
ನವದೆಹಲಿ: ರಾಜಕೀಯ ಹಿನ್ನೆಲೆಗಿಂತ ತಾಂತ್ರಿಕ ಪರಿಣತಿ ಮತ್ತು ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿರ್ಧಾರವಾಗಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ ನಿಲೇಕಣಿ ಅವರನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸುಧಾರಣೆಗಾಗಿ ರಚಿಸಲಾದ ಉನ್ನತ ಮಟ್ಟದ ಕಾರ್ಯಪಡೆಯ (ಹೈ-ಪವರ್ಡ್ ಟಾಸ್ಕ್‌ಫೋರ್ಸ್) ಸದಸ್ಯರನ್ನಾಗಿ ನೇಮಕ ಮಾಡಿದ್ದು, ಅದರ ನೇತೃತ್ವ ವಹಿಸಲಾಗಿದೆ. ನಂದನ … Continued