ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರಗೆ ಅಶ್ಲೀಲ ವೀಡಿಯೋ ಕಾಲ್ ಮಾಡಿ ಬ್ಲ್ಯಾಕ್ಮೇಲ್; ದೂರು ದಾಖಲು
ಬೆಂಗಳೂರು: ದಾವಣಗೆರೆ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ ಅವರಿಗೆ ಅಪರಿಚಿತ ಮಹಿಳೆಯೊಬ್ಬರು ಮೊದಲು ಮೆಸೇಜ್ ಮಾಡಿ ನಂತರ ಬೆತ್ತಲೆಯಾಗಿ ವೀಡಿಯೋ ಕಾಲ್ ಮಾಡಿ ಫೋಟೋ ತೆಗೆದು ಬ್ಲ್ಯಾಕ್ಮೇಲ್ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂಸದರು ಪೊಲೀಸರಿಗೆ ದೂರು ನೀಡಿದ್ದಾರೆ. ಜಿ.ಎಂ. ಸಿದ್ದೇಶ್ವರ ಅವರು ಬೆಂಗಳೂರು ನಗರದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. … Continued