ವೀಡಿಯೊ…| “ನಮಗೆ ಪ್ರತಿಕ್ರಿಯಿಸಲು 30-45 ಸೆಕೆಂಡುಗಳು ಮಾತ್ರ ಸಮಯ ಇತ್ತು”: ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿ ಬಗ್ಗೆ ಪಾಕ್ ಪ್ರಧಾನಿ ಸಲಹೆಗಾರ
ನವದೆಹಲಿ: ಆಪರೇಶನ್ ಸಿಂಧೂರ ಕಾರ್ಯಾಚರಣೆಯ ಸಮಯದಲ್ಲಿ ಭಾರತ ಹಾರಿಸಿದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯಲ್ಲಿ ಪರಮಾಣು ಸಿಡಿತಲೆ ಇರಬಹುದೇ ಎಂದು ನಿರ್ಧರಿಸಲು ತಮ್ಮ ದೇಶದ ಸೇನೆಗೆ ಕೇವಲ 30 ರಿಂದ 45 ಸೆಕೆಂಡುಗಳ ಸಮಯ ಮಾತ್ರ ಇತ್ತು ಎಂದು ಪಾಕಿಸ್ತಾನದ ಉನ್ನತ ರಾಜಕಾರಣಿಯೊಬ್ಬರು ಒಪ್ಪಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕಿಸ್ತಾನದ ಜೊತೆ ಸಂಬಂಧ ಹೊಂದಿರುವ ಭಯೋತ್ಪಾದಕರು … Continued