ದಿವ್ಯಾ ಹಾಗರಗಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ದಿವ್ಯಾ ಹಾಗರಗಿ ಪ್ರಮುಖ ಆರೋಪಿಯಾಗಿದ್ದಾರೆ. ಅವರ ಮನವಿಯನ್ನು ನಾವೇಕೆ ಪರಿಗಣಿಸಬೇಕು” ಎಂದು ಹಾಗರಗಿ ಪರ ವಕೀಲರನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್ ಆಕೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ. ಕರ್ನಾಟಕ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ವಿಜ್ಞಾನ ಶಿಕ್ಷಣ (ನಿಯಂತ್ರಣ) ಪ್ರಾಧಿಕಾರಕ್ಕೆ ವಿಶೇಷ ಅಧಿಕಾರಿ … Continued