ಪೋಲಿಸ್ ಕಾನ್ಸ್‌ಟೇಬಲ್ ಪರೀಕ್ಷೆ: ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಅಕ್ಟೋಬರ್‌ 23, 24ರಂದು ವಿಶೇಷ ಬಸ್‌ಗಳ ವ್ಯವಸ್ಥೆ

ಹುಬ್ಬಳ್ಳಿ: ರಾಜ್ಯಾದ್ಯಂತ ಅಕ್ಟೋಬರ್‌ 24ರಂದು ಭಾನುವಾರ ನಡೆಯುವ ಪೋಲಿಸ್ ಕಾನ್ಸ್‌ಟೇಬಲ್(ಸಿವಿಲ್) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಹಾಗೂ ಮರಳಿ ಸ್ವ-ಸ್ಥಳಗಳಿಗೆ ಹಿಂದಿರುಗಲು ಅಕ್ಟೋಬರ್‌ 23 ಮತ್ತು 24ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್‌ಗಳನ್ನು ಓಡಿಸುತ್ತಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, … Continued

ವಿದ್ಯಾರ್ಥಿಗಳಿಗೆ ಬಸ್‌ಪಾಸ್‌: ಸೇವಾ-ಸಿಂಧು ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಎನ್‌ಡಬ್ಲ್ಯೂಕೆಆರ್ಟಿಸಿ ಎಂಡಿ ಸೂಚನೆ

ಹುಬ್ಬಳ್ಳಿ: ಶಾಲಾ ಕಾಲೇಜುಗಳು ಹಂತ, ಹಂತವಾಗಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿದಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ವಿತರಿಸುತ್ತಿದೆ. ಈ ಕುರಿತು ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಲಾಗಿದ್ದು, ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸಂಬಂಧಪಟ್ಟ ಪಾಸ್ ಕೌಂಟರ್‌ಗಳಿಂದ ಬಸ್ ಪಾಸ್ ಪಡೆಯಲು ಸಂಸ್ಥೆಯ ವ್ಯವಸ್ಥಾಪಕ … Continued

ವಿದ್ಯಾರ್ಥಿಗಳ ಬಸ್‌‌ಪಾಸ್‌ ಅವಧಿ ವಿಸ್ತರಣೆ: ಉಚಿತ ಪ್ರಯಾಣಕ್ಕೆ ಅವಕಾಶ

ಹುಬ್ಬಳ್ಳಿ: 2020-21 ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಅಂತಿಮ ವರ್ಷದ ತರಗತಿ/ ಪರೀಕ್ಷೆಗಳು ಬಾಕಿ ಇರುವ ವಿದ್ಯಾರ್ಥಿಗಳಿಗೆ ಸಂಸ್ಥೆಯ ನಿಯಮಾಳಿಯನ್ವಯ ಅಗತ್ಯ ಶುಲ್ಕ ಆಕರಣೆಯೊಂದಿಗೆ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಲಾಗಿತ್ತು. ಆದರೆ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿ/ ಪರೀಕ್ಷಾ ಹಿತದೃಷ್ಟಿಯಿಂದ 2020-21 ನೇ ಸಾಲಿನ ಬಸ್ ಪಾಸ್ ಆಧಾರದ ಮೇಲೆ … Continued

ಅಕ್ಟೋಬರ್ ತಿಂಗಳಲ್ಲಿ ಸಾಲುಸಾಲು ಹಬ್ಬದ ರಜೆಗಳು: ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಹೆಚ್ಚುವರಿ 700ಕ್ಕೂ ಅಧಿಕ ಬಸ್‌ಗಳ ಸಂಚಾರ

ಹುಬ್ಬಳ್ಳಿ: ಅಕ್ಟೋಬರ್ ತಿಂಗಳಲ್ಲಿ ಸಾಲು ಸಾಲು ಹಬ್ಬದ ರಜೆಗಳು ಬಂದಿರುವುದರಿಂದ ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ. 14-10-2021 ರಂದು ಮಹಾನವಮಿ, 15-10-2021 ರಂದು ವಿಜಯದಶಮಿ, 17-10-2021 ರಂದು ಈದ-ಮಿಲಾದ್ ಹಾಗೂ 20-10-2021 ರಂದು ಮಹರ್ಷಿ ವಾಲ್ಮೀಕಿ ಜಯಂತಿ ಹೀಗೆ ಸಾಲು ಸಾಲು ರಜೆಗಳಿರುವುದರಿಂದ ಹಬ್ಬದ ರಜೆಗಳ … Continued

ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಬಸ್ ಸಂಚಾರ ಪುನರಾರಂಭ

ಹುಬ್ಬಳ್ಳಿ: ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಯಿಂದ ಧರ್ಮಸ್ಥಳಕ್ಕೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ ಎಂದು ಹುಬ್ಬಳ್ಳಿ ವಾಯವ್ಯ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಕೋವಿಡ್ ಎರಡನೇ ಅಲೆ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ಮತ್ತಿತರ ಧಾರ್ಮಿಕ ಕ್ಷೇತ್ರಗಳಿಗೆ ಸಾರ್ವಜನಿಕರಿಗೆ … Continued

ಹುಬ್ಬಳ್ಳಿಯಿಂದ ಜೋಗ ಫಾಲ್ಸ್ ಗೆ ಪ್ಯಾಕೇಜ ಟೂರ್ ಬಸ್ ಮತ್ತೆ ಆರಂಭ

ಹುಬ್ಬಳ್ಳಿ: ಪ್ರವಾಸಿಗರಿಗೆ ಕಡ್ಡಾಯ ಕೋವಿಡ್ ನೆಗೆಟಿವ್ ವರದಿಯ ನಿರ್ಬಂಧ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಜೋಗ ಜಲಪಾತದ ವೀಕ್ಷಣೆಗೆ ವಾರಾಂತ್ಯದ ದಿನಗಳಂದು ವಿಶೇಷ ಪ್ಯಾಕೇಜ್ ಟೂರ್ ಬಸ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲಾಗಿದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ತಿಳಿಸಿದ್ದಾರೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದೆ. ಪ್ರವಾಸಿಗರ ಅನುಕೂಲಕ್ಕಾಗಿ ವಾಯವ್ಯ … Continued

ಗಣೇಶ ಹಬ್ಬದ ನಿಮಿತ್ತ ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‌ ಓಡಾಟ

ಹುಬ್ಬಳ್ಳಿ: ಗಣೇಶನ ಹಬ್ಬದ ನಿಮಿತ್ತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ವಿಶೇಷ ಬಸ್‌ ಗಳನ್ನು ಓಡಿಸಲಿದೆ ಎಂದು ತಿಳಿಸಿದೆ. ಈ ಕುರಿತು ಸಂಸ್ಥೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸೆಪ್ಟೆಂಬರ್‌ 10ರಂದು ಶುಕ್ರವಾರ ಗಣೇಶ ಚತುರ್ಥಿ ಹಬ್ಬವನ್ನು ಸರ್ಕಾರವು ಕೋವಿಡ್ ಮಾರ್ಗಸೂಚಿಗಳನ್ವಯ ಆಚರಿಸಲು ಅನುಮತಿ ನೀಡಿದೆ. ಹೀಗಾಗಿ ಸೆಪ್ಟೆಂಬರ್‌ 8 … Continued

ಬಸ್‌ನಲ್ಲಿ ಶೇ.100 ರಷ್ಟು ಆಸನ ಭರ್ತಿಗೆ ಅವಕಾಶ, ಪ್ರತಿಷ್ಠಿತ ಸಾರಿಗೆಗಳೂ ಆರಂಭ

ಹುಬ್ಬಳ್ಳಿ: ಏಪ್ರೀಲ್ 2021ರ ಕೊನೆಯ ವಾರದಿಂದ ಕೋವಿಡ್ 2ನೇಯ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಾದ್ಯಂತ ಸರಕಾರವು ಸಂಪೂರ್ಣ ಲಾಕ್‌ಡೌನ್ ವಿಧಿಸಿದ್ದರಿಂದ ಸಾರಿಗೆ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಕೋವಿಡ್ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಸರಕಾರದ ಪರಿಷ್ಕೃತ ಆದೇಶದನ್ವಯ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಬಸ್ಸಿನ ಪೂರ್ಣ ಪ್ರಮಾಣದ ಆಸನಗಳಲ್ಲಿ ಪ್ರಯಾಣಿಸಲು ಅನುಮತಿಸಲಾಗಿದೆ. ಈ ಮೊದಲು ಹಂತ ಹಂತವಾಗಿ … Continued

ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯಲು ಅವಕಾಶ

ಹುಬ್ಬಳ್ಳಿ: 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಸೇವಾಸಿಂಧು ಆನಲೈನ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟ, ಉತ್ತರ ಕನ್ನಡ (ಶಿರಸಿ), ಹಾವೇರಿ, ಚಿಕ್ಕೋಡಿ ಮತ್ತು ಬೆಳಗಾವಿ, ವಿಭಾಗಗಳ ಘಟಕಗಳ ವ್ಯಾಪ್ತಿಯ ಬಸ್ ನಿಲ್ದಾಣಗಳ ಪಾಸ್ ಕೌಂಟರ್‌ಗಳಲ್ಲಿ ಸೆಪ್ಟಂಬರ್‌ 1ರಿಂದ ಬಸ್ ಪಾಸ್ … Continued

ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ವಿದ್ಯಾರ್ಥಿಗಳಿಗೆ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಾರಿಗೆ ಸೌಲಭ್ಯ

ಹುಬ್ಬಳ್ಳಿ; ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರಿಕ್ಷೆಯು (ಸಿಇಟಿ) ಆಗಸ್ಟ್‌ 28 ಹಾಗೂ 29ರಂದು ಎರಡು ದಿನ ನಡೆಯುತ್ತಿದೆ. ಹೆಚ್ಚಿನ ಪರೀಕ್ಷಾ ಕೇಂದ್ರಗಳು ತಾಲೂಕು ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವುದರಿಂದ ಪರೀಕ್ಷಾರ್ಥಿಗಳಿಗೆ ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ತನ್ನ ವ್ಯಾಪ್ತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲು ಕ್ರಮ … Continued