ಇಂದು ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಯಾಗುವವರ ಪಟ್ಟಿ ಇಲ್ಲಿದೆ
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರುವವರ ಪಟ್ಟಿ ಅಂತಿಮಗೊಂಡಿದೆ. ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್ ಭೇಟಿ ಮಾಡಿ ಸಚಿವರ ಪಟ್ಟಿ ಫೈನಲ್ ಆದ ಬಳಿಕ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದರು. ಮುಖ್ಯಮಂತ್ರಿ ಬೊಮ್ಮಾಯಿ ಈವರೆಗೆ 26 ಶಾಸಕರಿಗೆ ಕರೆ ಮಾಡಿ ಸಚಿವ ಸ್ಥಾನ ನೀಡಿರುವ ವಿಷಯವನ್ನು ಖಚಿತಪಡಿಸಿದ್ದಾರೆ. ಇಂದು ಮಧ್ಯಾಹ್ನ … Continued