ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಇಂದು, ಶುಕ್ರವಾರ ಬೆಂಗಳೂರಿನ ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ವಿಭು ಬಖ್ರು ಅವರು ಸುಧಾ ಯಾದವ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಲೋಕಭವನದ ಗ್ಲಾಸ್ ಹೌಸ್ನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನಿರ್ಗಮಿತ … Continued