ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ ಪ್ರಮಾಣ ವಚನ, 13 ಸಚಿವರಿಂದಲೂ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ (DK Shivakumar) ಲೋಕಭವನದಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರಚಂ ದ್‌ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿಗೆ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ವರಿಷ್ಠರು, ಪಕ್ಷದ ಶಾಸಕರು,ಕುಟುಂಬಸ್ಥರು, ಸೇರಿ ನೂರಾರು ಮಂದಿ … Continued