ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕವಾಗಿಲ್ಲ : ಸಿಎಂ ಕಚೇರಿ ಸ್ಪಷ್ಟನೆ
ಬೆಂಗಳೂರು :ಎಐಸಿಸಿಯ ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ. ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ … Continued