ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ; ಸಚಿವ ಜಮೀರ್ ಅಹ್ಮದ್ ವಿರುದ್ಧ ದೂರು ದಾಖಲು

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed) ವಿರುದ್ಧ ಎಫ್ ಐಆರ್ (FIR) ದಾಖಲಾಗಿದೆ ಎಂದು ವರದಿಯಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ನೀಡಿದ್ದ ಹೇಳಿಕೆ ಸಂಬಂಧಿಸಿದಂತೆ ಸಚಿವ ಜಮೀರ್ … Continued