ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ಶುಭಮನ್ ಗಿಲ್ ನಾಯಕ ; ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಂಡಕ್ಕೆ ಸೇರ್ಪಡೆ

ನವದೆಹಲಿ: ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಶುಭಮನ್ ಗಿಲ್ ಅವರನ್ನು ಟೀಮ್ ಇಂಡಿಯಾದ ನಾಯಕನನ್ನಾಗಿ ನೇಮಿಸಲಾಗಿದೆ. ಶನಿವಾರ (ಅಕ್ಟೋಬರ್ 4) ಬಿಸಿಸಿಐ ಘೋಷಿಸಿದ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಇದ್ದಾರೆ, ಆದರೆ ಗಾಯಗಳಿಂದಾಗಿ ರಿಷಭ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಸರಣಿಯಿಂದ … Continued

ಏಕದಿನದ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಖ್ಯಾತ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್

ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ 36 ವರ್ಷದ ಗ್ಲೆನ್ ಮ್ಯಾಕ್ಸ್‌ವೆಲ್ ಕ್ರಿಕೆಟ್‌ನ ಏಕದಿನದ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ.  2026 ರಲ್ಲಿ ನಡೆಯಲಿರುವ T20I ವಿಶ್ವಕಪ್‌ ಗಳ ಮೇಲೆ ತಮ್ಮ ಗಮನವನ್ನು ಕೇಂದ್ರೀಕರಿಸಲಿದ್ದಾರೆ. ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ 2026 ರ ಐಸಿಸಿ ಪುರುಷರ T20 ವಿಶ್ವಕಪ್, ಬಿಗ್ ಬ್ಯಾಷ್ ಲೀಗ್ ಮತ್ತು ಅವರ ಇತರ ಜಾಗತಿಕ ಬದ್ಧತೆಗಳಿಗೆ … Continued

ವಿಶ್ವಕಪ್‌ : ಕೊಹ್ಲಿ 48ನೇ ಶತಕ, ಬಾಂಗ್ಲಾದೇಶದ ವಿರುದ್ಧ ಭಾರತಕ್ಕೆ ಏಳು ವಿಕೆಟ್‌ಗಳ ಭರ್ಜರಿ ಜಯ

ಪುಣೆ: ವಿಶ್ವಕಪ್‌ನಲ್ಲಿ ಭಾರತದ ಗೆಲುವಿನ ಓಟ ಅಡೆತಡೆಯಿಲ್ಲದೆ ಮುಂದುವರಿದಿದೆ. ಗುರುವಾರ ರಾತ್ರಿ ಪುಣೆಯ ಎಂಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಭಾರತದ ತಂಡವು ಬಾಂಗ್ಲಾದೇಶದ ವಿರುದ್ಧ ಏಳು ವಿಕೆಟ್‌ಗಳ ಜಯ ಸಾಧಿಸಿದೆ. ಬಾಂಗ್ಲಾದೇಶದ ಎಂಟು ವಿಕೆಟ್‌ಗೆ 256 ರನ್‌ಗಳಿಗೆ ಉತ್ತರವಾಗಿ ಭಾರತವು 41.3 ಓವರ್‌ಗಳಲ್ಲಿ ಮೂರು ವಿಕೆಟ್‌ಗಳ ನಷ್ಟಕ್ಕೆ 261 ರನ್ ಗಳಿಸಿ ಗೆಲುವಿನ … Continued