ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವ ಪತ್ತೆ
ಸೂರತ್ : ಗುಜರಾತ್‌ನ ಸೂರತ್‌ನಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯ ಪ್ರಕಾರ, ಆರು ಮಂದಿ ವಿಷಕಾರಿ ಪದಾರ್ಥಗಳನ್ನು ಸೇವಿಸಿ ಮೃತಪಟ್ಟಿದ್ದಾರೆ. ಏಳನೇ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಮನೀಶ್ ಸೋಲಂಕಿ, ಅವರ ಪತ್ನಿ ರೀಟಾ, ತಂದೆ ಕಾನು, ತಾಯಿ ಶೋಭಾ … Continued